ಸ್ಫೂರ್ತಿ ನ್ಯೂಸ್ ಚಡಚಣ.
ಚಡಚಣ ಟ್ಟಣದ ಅವಟಿ ಮಂಗಲ ಕಾರ್ಯಾಲಯದಲ್ಲಿ ಆಗಷ್ಟ 11 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಕಾರ್ಯಕರ್ತರ ಸಮಾವೇಶ ಜಾರುಗಲಿದೆ ಎಂದು ಮಂಡಲ ಅಧ್ಯಕ್ಷ ರಾಮ ಅವಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ನಾಗಠಾಣ ಮತಕ್ಷೇತ್ರದ ಬಿಜೆಪಿ ಯುವ ಮುಖಂಡರಾದ ಡಾ ಗೋಪಾಲ ಅಣ್ಣಾ ಕಾರಜೋಳ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪಕ್ಷದ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಅಭಿಮಾನಿ ಬಂಧುಗಳು ಮತದಾರ ಬಂಧುಗಳ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ವಿನಂತಿಸಿಕೊಂಡಿದ್ದಾರೆ
Comments
Post a Comment