ಸ್ಫೂರ್ತಿ ನ್ಯೂಸ್ ಚಡಚಣ.
ತಾಲೂಕಿನ ಶಿರಾಡೂಣ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ನಿವರಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ದಿವ್ಯಾ ಸಾಲಿಮಠ "ಪ್ರಥಮ ಸ್ಥಾನ" ಪಡೆದಿಯುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ, ಪಾಲಕರು,ಶಾಲಾ ಎಸ್.ಡಿ.ಎಂ.ಸಿ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕವೃಂದ, ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
Comments
Post a Comment