ಸ್ಫೂರ್ತಿ ನ್ಯೂಸ್ ಚಡಚಣ.
ಬಿಜೆಪಿ ಮುಖಂಡ ಸೋಮನಗೌಡ ಪಾಟೀಲ್(ಮನಗೂಳಿ) ಅವರ ಕಾರ್ ಹಾಗೂ ಹೈವಾ ನಡುವೆ ಕೊಲ್ಹಾರ ಸಮೀಪ ಅಪಘಾತ ಸಂಭವಿಸಿ ಸೋಮನಗೌಡ ಪಾಟೀಲ್ ಮನಗೂಳಿ ಚಿಕ್ಕಪುಟ್ಟ ಗಾಯಗಳೊಂದಿಗೆ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಮನಗೂಳಿ ಪಟ್ಟಣದಿಂದ ಕೊಲ್ಹಾರ ಕಡೆಗೆ ಕುಟುಂಬ ಸಮೇತ ಹೊರಟಿದ್ದ ಅಪ್ಪುಗೌಡ ಪಾಟೀಲ್ ಅವರ ಕಾರ್ ಹಾಗೂ ಬಸವನಬಾಗೇವಾಡಿ ಕಡೆಗೆ ಹೊರಟಿದ್ದ ಹೈವಾ ನಡುವೆ ತಾಲ್ಲೂಕಿನ ಮಟ್ಟಿಹಾಳ ಕ್ರಾಸ್ ಹತ್ತಿರ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸೋಮನಗೌಡರು ಹಾಗೂ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಲ್ಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments
Post a Comment