ಸ್ಫೂರ್ತಿ ನ್ಯೂಸ್ ಚಡಚಣ .
ನಾಗಠಾಣ ಮತಕ್ಷೇತ್ರದ ಜನರ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದು ಬಿಜೆಪಿ ಮುಖಂಡ ಗೋಪಾಲ ಕಾರಜೋಳ ಹೇಳಿದರು
ಪಟ್ಟಣದ ಅವಟಿ ಮಂಗಲ ಕಾರ್ಯಾಲಯದಲ್ಲಿ ಚಡಚಣ ಮಂಡಲದ ವತಿಯಿಂದ ಆಯೋಜಿಸಲಾದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಮುಂಬರುವ ದಿನಗಳಲ್ಲಿ ನಿಮ್ಮೆಲ್ಲರ ಸೇವೆ ಮಾಡುವುದೆ ನನ್ನ ಗುರಿ ನಿಮ್ಮ ಪ್ರೀತಿ ವಿಶ್ವಾಸ ಪ್ರೋತ್ಸಾಹ ಸದಾ ಹೀಗೆ ಇರಲಿ ಎಂದರು.
ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಶ್ರೀಶೈಲಾಗೌಡ ಬಿರಾದಾರ,ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ರಾಜು ಝಳಕಿ ಮಾತನಾಡಿದರು.
ಮಂಡಲ ಅಧ್ಯಕ್ಷ ರಾಮ ಅವಟಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಇದ್ದರು
Comments
Post a Comment