ಸ್ಫೂರ್ತಿ ನ್ಯೂಸ್ ವಿಜಯಪುರ .
ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುದರಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆ ಯುವಜನರ ಚೇತನವಾಗಬೇಕು ಎಂದು ಶಾಸಕ ದೇವಾನಂದ ಚವ್ಹಾಣ ಹೇಳಿದರು.
ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಟೈಕ್ವಾಂಡೋ ಸ್ಪರ್ದೇ ಉದ್ಘಾಟಿಸಿ ಅವರು ಮಾತನಾಡಿದರು.
ಮೊಬೈಲ್ ಬಾಳಿಕೆಯನ್ನು ಇಂದಿನ ಯುವ ಜನಾಂಗ ಕಡಿಮೆ ಮಾಡಿಕೊಂಡು ಕ್ರೀಡಾ ಮನೋಭಾವನೆ ಬೆಳಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ಪರ್ಧೆಯಲ್ಲಿ ಭಾಗವಹಿಸಲು ವಿವಿಧ ಕಾಲೇಜುಗಳಿಂದ ಆಗಮಿಸಿದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Comments
Post a Comment